Publish Date: Tue, 04 Oct 2022 (12:50 IST)
Updated Date: Tue, 04 Oct 2022 (12:52 IST)
ಮಂಗಳೂರು : ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ.
ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ. ಚಡ್ಡಿಗಳೇ ಎಚ್ಚರ -ಪಿಎಫ್ಐ ನಾವು ಮರಳಿ ಬರುತ್ತೇವೆ ಅಂತಾ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.
ಯಾರೋ ಕಿಡಿಗೇಡಿಗಳು ತಡ ರಾತ್ರಿ ರಸ್ತೆಯಲ್ಲಿ ಈ ರೀತಿ ಬರೆದಿದ್ದಾರೆ.