Select Your Language

Notifications

webdunia
webdunia
webdunia
webdunia

ಡೊನಾಲ್ಡ್ ಟ್ರಂಪ್ ಬಂಧನಕ್ಕೆ ವಾರಂಟ್ ಜಾರಿ

ಡೊನಾಲ್ಡ್ ಟ್ರಂಪ್ ಬಂಧನಕ್ಕೆ ವಾರಂಟ್ ಜಾರಿ
ಇರಾನ್ , ಸೋಮವಾರ, 29 ಜೂನ್ 2020 (19:08 IST)
ವಿಶ್ವದ ದೊಡ್ಡಣ್ಣನ ಸಾರಥ್ಯ ವಹಿಸಿರುವ ಡೊನಾಲ್ಡ್ ಟ್ರಂಪ್ ಬಂಧನಕ್ಕೆ ವಾರೆಂಟ್ ಜಾರಿಯಾಗಿದೆ.

ಇರಾನ್ ನ ಸೇನಾ ಕಮಾಂಡರ್ ಆಗಿದ್ದ ಸುಲೇಮಾನಿ ಹತ್ಯೆಗೆ ಸಂಬಂಧಿಸಿದಂತೆ ಇರಾನ್, ಅಮೆರಿಕ ಅಧ್ಯಕ್ಷರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.

ಇಂಟರ್ ಪೋಲ್ ಮೊರೆ ಹೋಗಿರುವ ಇರಾನ್, ಸುಲೇಮಾನಿ ಕೇಸ್ ಗೆ ಸಂಬಂಧಿಸಿದಂತೆ ಪಾಲ್ಗೊಂಡವರನ್ನು ಬಂಧಿಸುವಂತೆ ಆಗ್ರಹ ಮಾಡುತ್ತಿದೆ.

ಈ ನಡುವೆ ಅಮೆರಿಕಾ ಅಧ್ಯಕ್ಷರ ಬಂಧನವಾಗುತ್ತಾ ಅನ್ನೋ ಕುತುಹೂಲ ಜಗತ್ತಿನಲ್ಲಿ ಸಂಚಲನ ಸೃಷ್ಟಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿದ ತಪ್ಪಿಗೆ ಕೊಲೆಯಾದ ಯುವತಿ