Daily Horoscope

ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!

Webdunia
ಶುಕ್ರವಾರ, 2 ಜುಲೈ 2021 (17:24 IST)
ಅರ್ಚಕನಿಂದ ಶೌಚಾಲಯವನ್ನು ಅಧಿಕಾರಿಯೊಬ್ಬರು ಶುಚಿ ಮಾಡಿಸಿದ ಘಟನೆ ಕೋಲಾರದ ಐತಿಹಾಸಿಕ ಬಂಗಾರು ತಿರುಪತಿ ದೇವಸ್ಥಾನದಲ್ಲಿ ನಡೆದಿದ್ದು, ಈ ಫೋಟೊಗಳು ಇದೀಗ ವೈರಲ್ ಆಗಿದೆ.
ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ ಬಂಗಾರು ತಿರುಪತಿ ದೇಗುಲ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ರಹ್ಮಣಿ ಎಂಬುವವರು ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣಪ್ಪ ಅವರಿಂದ ದೇವಾಲಯದ ಪ್ರಾಂಗಣ ಮತ್ತು ಶೌಚಾಲಯ ಶುಚಿಗೊಳಿಸಿದ್ದಾರೆ.
ಅಂಗಳ ಗ್ರಾಮದ ದೇಗುಲವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡ್ತಿರುವ ಲಕ್ಷ್ಮೀನಾರಾಯಣ ಬಂಗಾರು ತಿರುಪತಿ ದೇಗುಲಕ್ಕೆ ಹೂಗಳನ್ನ ತಂದು ಮುಡಿಸುವ ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ ಹಿನ್ನಲೆ ಬಂಗಾರು ತಿರುಪತಿ ದೇಗುಲದಲ್ಲಿ ಡಿ ಗ್ರೂಪ್ ಸಿಬ್ಬಂದಿ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಕೆಲಸವನ್ನು ಅರ್ಚಕರಿಂದ ಮಾಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments