ಜೆ. ಪಿ. ಪಾರ್ಕ್ ನಲ್ಲಿ ವಾಚ್ ಟವರ್

Webdunia
ಭಾನುವಾರ, 6 ಮಾರ್ಚ್ 2022 (14:30 IST)
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಬಿಎಂಪಿ ವಾರ್ಡ್ ನಂ. 17 ರ ಜೆಪಿ ಪಾರ್ಕಿನಲ್ಲಿ ವಾಚ್ ಟವರ್ ನಿರ್ಮಾಣ ಆಗುತ್ತಿದ್ದು, ಕ್ಷೇತ್ರದ ಶಾಸಕ ಮುನಿರತ್ನ ಅವರು ಪರಿಶೀಲಿಸಿದ್ದಾರೆ. ಹಾಗೂ ವಾರ್ಡಿನ ಪಾರ್ಕ್ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಇದೇ ವೇಳೆ ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕರು, ಶೀಘ್ರವೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಪದಾಧಿಕಾರಿಗಳು, ಸ್ಥಳೀಯರು, ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ವ್ಯಕ್ತಿ ಮೇಲೆ ಏನು ಧ್ವೇಷವೋ, ತುಳಿದು ಚಚ್ಚಿದ ಬೀಡಾಡಿ ದನ: ಭಯಾನಕ Video

ದೇವಸ್ಥಾನದೊಳಗೆಯೇ ಜನರ ಮೇಲೆ ದಾಳಿ ನಡೆಸಿದ ಆನೆ, ಕೇರಳದ ಉತ್ಸವದ ಆತಂಕದ ವಾತಾವರಣ, Video

ನಿಮ್ಮಲ್ಲಿ ಪುರಾವೆ ಇದ್ದರೆ ದೂರು ನೀಡಿ: ಸೂಟ್‌ ಕೇಸ್‌ ರಾಜಕೀಯ ಆರೋಪಕ್ಕೆ ಡಿಕೆಶಿ ಖಡಕ್ ಕೌಂಟರ್

ಸ್ವಂತ, ಸ್ವಾರ್ಥಕ್ಕೋಸ್ಕರ ರಾಜ್ಯದ ಜನರಿಗೆ ಸಿದ್ದರಾಮಯ್ಯ ವಂಚನೆ: ವಿ.ಸೋಮಣ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments