Webdunia - Bharat's app for daily news and videos

Install App

ಮಹಾರಾಷ್ಟ್ರದಿಂದ ನೀರಿಗೆ ನೀರು ಷರತ್ತು; ಅಧ್ಯಯನಕ್ಕೆ ಮುಂದಾದ ಸಚಿವ ಡಿಕೆಶಿ

Webdunia
ಶನಿವಾರ, 22 ಜೂನ್ 2019 (16:14 IST)
‘ನೀರಿಗೆ ನೀರು' ಎಂಬ ಷರತ್ತು ಮುಂದಿಟ್ಟಿರುವ ಮಹಾರಾಷ್ಟ್ರ ಸಚಿವರ ಜತರ ಚರ್ಚಿಸುವ ಮೊದಲು ವಸ್ತುಸ್ಥಿತಿಯನ್ನು ತಾವೇ ಖುದ್ದು ಅಧ್ಯಯನ ಮಾಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಉಭಯ ರಾಜ್ಯಗಳ ಜಲ ಸಂಪನ್ಮೂಲ ಸಚಿವರು ಚರ್ಚೆ ನಡೆಸಬೇಕು ಎನ್ನುವುದು ಮಹಾರಾಷ್ಟ್ರ ಸಿಎಂ ಸಲಹೆ. ಜತೆಗೆ ಕರ್ನಾಟಕ ಈಗಾಗಲೇ ಕುಡಿಯುವ ಉದ್ದೇಶಕ್ಕೆ ಬಿಡುಗಡೆ ಮಾಡಿರುವ ನೀರು ತಲುಪಿಲ್ಲ ಎನ್ನುವುದು ಅದರ ದೂರು. ಹೀಗಾಗಿ ಖುದ್ದು ಸ್ಥಳ ಪರಿಶೀಲನೆ ನಡೆಸಲು ಬೆಳಗಾವಿ ಗಡಿಭಾಗಗಳಿಗೆ  ಭೇಟಿ ನೀಡುತ್ತಿರುವುದಾಗಿ ಹೇಳಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳ ಕುಡಿಯುವ ಉದ್ದೇಶಕ್ಕೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. 'ನೀರಿಗೆ ನೀರು' ವಿನಿಮಯ ಕುರಿತು ಎರಡೂ ರಾಜ್ಯಗಳ ನಡುವಣ ಒಪ್ಪಂದ ಆಗಬೇಕಿದೆ.

ಅದಕ್ಕೆ ಮೊದಲು ಉಭಯ ರಾಜ್ಯಗಳ ಜಲಸಂಪನ್ಮೂಲ ಸಚಿವರು ಚರ್ಚಿಸಿ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರ ನೀರಾವರಿ ಸಚಿವರ ಜತೆ ಮಾತನಾಡುವ ಮುಂಚಿತವಾಗಿ ರಾಜ್ಯದ ಜಲಾಶಯಗಳ ಪರಿಸ್ಥಿತಿಯನ್ನು ಖುದ್ದಾಗಿ ಅಧ್ಯಯನ ಮಾಡುತ್ತೇನೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೇಳದೇ ಕೇಳದೇ ವಿದೇಶಕ್ಕೆ ಹೋಗಿ ಬಿಡ್ತಾರೆ: ರಾಹುಲ್ ಗಾಂಧಿ ವಿರುದ್ಧ ಬಂತು ಆರೋಪ

ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸಿದ ರಾಧಾಕೃಷ್ಣನ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಯಾರೆಲ್ಲಾ ಇಸಿಜಿ ಮಾಡಿಸಬೇಕು, ಯಾರು ಮಾಡಿಸಬೇಕಿಲ್ಲ: ಡಾ ಸಿಎನ್ ಮಂಜುನಾಥ್ ಸಲಹೆ ಕೇಳಿ

ಮುಂದಿನ ಸುದ್ದಿ
Show comments