ಜಲ ಪ್ರಳಯ: ಪರಿಹಾರದಲ್ಲಿ ಕೇಂದ್ರ ತಾರತಮ್ಯ ಮಾಡುವುದಿಲ್ಲ ಎಂದ ಕೇಂದ್ರ ಸಚಿವ!

Webdunia
ಭಾನುವಾರ, 19 ಆಗಸ್ಟ್ 2018 (14:03 IST)
ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು. ಇದರಲ್ಲಿ ಯಾವುದೇ ತಾರತಮ್ಯ ಇಲ್ಲ. ಯಾವುದೇ ರಾಜಕೀಯ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ. ಸದಾನಂದ ಗೌಡ, ಈಗಾಗಲೇ ಕೇಂದ್ರ ಸರಕಾರ ಎನ್ ಡಿ ಆರ್ ಎಫ್  ಪಡೆ, ನೌಕಾ  ಹೆಲಿಕ್ಯಾಪ್ಟರ್ ಗಳನ್ನೂ ಎಲ್ಲ ಕಡೆಗೆ  ಕಳುಹಿಸಿ ಕೊಟ್ಟಿದೆ. ಜಲ ಪ್ರಳಯದಿಂದಾಗಿ ಕೊಡಗು ಜಿಲ್ಲೆಗೆ ಭಾರೀ ಹಾನಿ ಆಗಿದೆ. 2000 ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾನಿಗೆ ಒಳಗಾಗಿವೆ.

ರಾಜ್ಯ ಸರಕಾರ ಅಗತ್ಯವಿರುವ ನೆರವುಗಳ ಕುರಿತು ಪಟ್ಟಿ ಸಲ್ಲಿಸಿದರೆ, ಕೇಂದ್ರ ಸರಕಾರ ಎಲ್ಲಾ ನೆರವು ನೀಡಲಾಗುವುದು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಭೇಟಿ ಮಾಡಿ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments