ಜು.14ರ ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟ

Webdunia
ಶುಕ್ರವಾರ, 14 ಜುಲೈ 2023 (08:02 IST)
ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಆದರೆ ಇದೀಗ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮಳೆಗಾಗಿ ಮತ್ತೆ ದೇವರ ಮೊರ ಹೋಗುವ ಪರಿಸ್ಥಿತಿ ಎದುರಾಗಿದೆ.
 
ಅಲ್ಲದೇ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನರು ಮಳೆಯನ್ನೇ ಕಂಡಿಲ್ಲ. ಇದರಿಂದ ಮುಂಗಾರಿನ ಬೆಳೆಗೆ ಪೆಟ್ಟು ಬಿದ್ದಿದೆ.

ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಮಳೆಯಾಗಿದ್ದು, ಕೃಷ್ಣಾ ನದಿಗೆ ಅಲ್ಪ ಪ್ರಮಾಣದಲ್ಲಿ ಬಿಡುತ್ತಿದ್ದು, ಆಲಮಟ್ಟಿ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments