ಇಂದಿರಾ ಕ್ಯಾಂಟೀನ್ನಲ್ಲಿ ನೀರಿನ ಸಮಸ್ಯೆ ಆಯ್ತು ಈಗ ಆಹಾರ ಸಮಸ್ಯೆ,

Webdunia
ಶನಿವಾರ, 4 ಫೆಬ್ರವರಿ 2023 (14:11 IST)
ಇಂದಿರಾ ಕ್ಯಾಂಟೀನ್ನಲ್ಲಿ ನೀರಿನ ಸಮಸ್ಯೆ ಆಯ್ತು ಈಗ ಆಹಾರ ಸಮಸ್ಯೆ ಎದುರಾಗಿದೆ.ಇಡ್ಲಿ, ಸಾಂಬಾರ್, ಪಲಾವ್, ಮೊಸರನ್ನ, ಚಟ್ನಿ, ಪಾಯಸ ಪೂರೈಕೆ ಸ್ಥಗಿತವಾಗಲಿದೆ.ಕ್ಯಾಂಟೀನ್ ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ ಹಿಂದೇಟು ಹಾಕಿದೆ.ಗುತ್ತಿಗೆದಾರರಿಗೆ ಹಣ ಪಾವತಿ ಮಾಡದ ಕಾರಣ ಕೆಲ ಆಹಾರ ಪೂರೈಕೆ ಸ್ಥಗಿತವಾಗಲಿದೆ.
 
ಮೊದಲು ಬೆಳಗ್ಗೆ ತಿಂಡಿಗೆ ಇಡ್ಲಿ, ಸಾಂಬಾರ್ ಪೂರೈಕೆ ಆಗುತ್ತಿತ್ತು.ಮಧ್ಯಾಹ್ನ ಅನ್ನ ಸಾಂಬಾರ್, ಮೊಸರನ್ನ, ಪಲಾವ್ ಕೊಡಲಾಗುತ್ತಿತ್ತು.ಇಡ್ಲಿ, ಸಾಂಬಾರ್, ಚಟ್ನಿ ಜೊತೆಗೆ ಮಧ್ಯಾಹ್ನ ಮೊಸರನ್ನ, ಪಲಾವ್ ಮತ್ತು ಪಾಯಸವೂ ಸ್ಥಗಿತವಾಗಲಿದೆ.ಆದರೆ ಈಗ ಕ್ಯಾಂಟೀನ್ ನಲ್ಲಿ   4-5 ಆಹಾರಗಳು ಸ್ಥಗಿತವಾಗಿದೆ.ಬೆಳಗ್ಗೆ ರೈಸ್ ಬಾತ್, ಮಧ್ಯಾಹ್ನ ಅನ್ನ ಸಾಂಬಾರ್ ಮಾತ್ರ ಪೂರೈಕೆ ಆಗಲಿದೆ.ವಿಧ ವಿಧವಾದ ಆಹಾರ ಪೂರೈಕೆ ಸ್ಥಗಿತದ ಬಗ್ಗೆ ಗ್ರಾಹಕರಿಂದ  ಬೇಸರ  ವ್ಯಕ್ತವಾಗಿದೆ.ಸರಿಯಾದ ನಿರ್ವಹಣೆ ಇಲ್ಲದೇ ಮುಚ್ಚಿ ಹೋಗುವ ಸಾಧ್ಯತೆ ಎದುರಾಗಿದೆ.ಸರ್ಕಾರ ಮತ್ತು ಬಿಬಿಎಂಪಿ ಬಿಲ್ಗಳನ್ನು ಪಾವತಿ ಮಾಡಿ ಆಹಾರ ಪೂರೈಕೆ ಮಾಡುತ್ತಾ ಇಲ್ವಾ ಎಂಬ ಪ್ರಶ್ನೆ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments