ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ನೀರು

Webdunia
ಶುಕ್ರವಾರ, 7 ಜುಲೈ 2023 (18:52 IST)
ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ಜನರು ಪರದಾಡುವ ಸ್ಥಿತಿ ಬೀದರ್ ತಾಲೂಕಿನ‌ ಬಗದಲ್‌ ಗ್ರಾಮದಲ್ಲಿ ನಿರ್ಮಾಣವಾಗಿದೆ. ರಾತ್ರಿ 8 ಗಂಟೆಗೆ ಶುರುವಾದ ಮಳೆಯಿಂದ ರಸ್ತೆ ಬದಿಯಲ್ಲಿದ್ದ ಕಟಿಂಗ್ ಶಾಪ್, ಬೇಕರಿ ಸೇರಿದಂತೆ ಅಂಗಡಿಗಳಿಗೆ ನೀರು ನುಗ್ಗಿದೆ. ನೀರು ಹೊರಹಾಕಲು ಜನರು ಹರಸಾಹಸ ಪಟ್ಟರು.. ಸರಿಯಾದ ಸಮಯಕ್ಕೆ ರಸ್ತೆ ಕಾಮಗಾರಿ ಮಾಡದೇ, ಚರಂಡಿಯನ್ನು ಸರಿಪಡಿಸದೇ ಇರುವ ಕಾರಣಕ್ಕೆ ಮಳೆಯ ನೀರು ಅಂಗಡಿಗಳಿಗೆ ನುಗ್ಗಿ ತೊಂದರೆಯಾಗುತ್ತಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಗುರೂಜಿ ಭೇಟಿಯಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಡಿ ಸತೀಶನ್ ಕೇರಳಂ ಸಿಎಂ ಅಧಿಕಾರ ಸ್ವೀಕಾರ: ಯಾರೆಲ್ಲಾ ಭಾಗಿಯಾಗಿದ್ರು ನೋಡಿ

ಜ್ಯುವೆಲ್ಲರಿ ಶಾಪ್ ದರೋಡೆ ಮಾಡಲು ಬಂದವರನ್ನು ಬರಿಗೈಯಲ್ಲಿ ಬಗ್ಗುಬಡಿದ ಸಿಬ್ಬಂದಿ: ಸಾಹಸಯಮ Video

ಸಿಎಂ ಆಗಿ 8 ವರ್ಷ ಪೂರ್ತಿ ಮಾಡಿದ ಸಿದ್ದರಾಮಯ್ಯ ಹೊಸ ದಾಖಲೆ

ಕೇರಳಂ ಸಿಎಂ ಆಗಿ ವಿಡಿ ಸತೀಶನ್ ಇಂದು ಪ್ರಮಾಣ ವಚನ

ಮುಂದಿನ ಸುದ್ದಿ
Show comments