ವಯನಾಡು ಉಪಚುನಾವಣೆ: ಪ್ರಿಯಾಂಕ ಗಾಂಧಿ ಜಯಗಳಿಸುವುದು ಶತಸಿದ್ಧ

Sampriya
ಬುಧವಾರ, 23 ಅಕ್ಟೋಬರ್ 2024 (17:25 IST)
Photo Courtesy X
ಬೆಂಗಳೂರು: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಅವರು ನಾಮಪತ್ರ ಸಲ್ಲಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಬಹುಮತದಿಂದ ವಯನಾಡು ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ.

ಬಿಜೆಪಿ ನಮ್ಮ ಸೈದ್ಧಾಂತಿಕ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ.

ವಯನಾಡಿನಲ್ಲಿ ರಾಹುಲ್ ಗಾಂಧಿ ಅವರು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗಲು ಪ್ರಿಯಾಂಕ ಗಾಂಧಿ
 ಅತ್ಯಂತ ಸಮರ್ಥರಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಎಲ್ ಭೈರಪ್ಪ ಅಂತ್ಯ ಕ್ರಿಯೆ ಹೇಗೆ ನಡೆಯಲಿದೆ

ಔಷಧಿಯನ್ನೂ ಬಿಟ್ಟಿಲ್ಲ: ಭಾರತದ ಮೇಲೆ ಮತ್ತೊಂದು ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಇಂದು 10 ಗಂಟೆಯಿಂದ ಬೆಂಗಳೂರಿನ ಈ ಏರಿಯಾದಲ್ಲಿ ವಿದ್ಯುತ್ ಇರಲ್ಲ

Karnataka Weather: ಇಂದಿನಿಂದ ಕರಾವಳಿ ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ತಮ್ಮ ಪ್ರೀತಿಗೆ ಪೋಷಕರ ವಿರೋಧದ ಭಯ, ರೈಲಿಗೆ ತಲೆಯಿಟ್ಟು ಪ್ರೇಮಿಗಳು ಸಾವು

ಮುಂದಿನ ಸುದ್ದಿ
Show comments