Daily Horoscope
✕

‘ನಾವೆಲ್ಲರೂ ಸಿನಿಮಾ ಉದ್ಯಮದವರು’

Webdunia
ಶುಕ್ರವಾರ, 29 ಏಪ್ರಿಲ್ 2022 (19:12 IST)
KGF–2, ಪುಷ್ಪಾ & RRR ಸಿನಿಮಾಗಳ ಯಶಸ್ಸು ಮತ್ತು ಹಿಂದಿ ಸಿನಿಮಾಗಳ ಬಗ್ಗೆ ಅಭಿಷೇಕ್ ಬಚ್ಚನ್ ಪ್ರತಿಕ್ರಿಯೆ ನೀಡಿದ್ದಾರೆ.. ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಯಶಸ್ಸು ಕಾಣುವಂತಹ ಕಥೆಗಳು ಇಲ್ಲ ಎಂಬುದನ್ನು ಒಪ್ಪುವುದಿಲ್ಲ ಎಂದಿದ್ದಾರೆ. ಭಾಷೆಗಳು ಬೇರೆ ಇರಬಹುದು. ಆದ್ರೆ, ನಮ್ಮೆಲ್ಲರ ಉದ್ಯಮ ಒಂದೇ.. ಹಿಂದಿ ಸಿನಿಮಾಗಳು ದಕ್ಷಿಣದಲ್ಲಿ ರಿಮೇಕ್ ಆಗುತ್ತಿಲ್ವಾ ನೀವೇ ಹೇಳಿ?.. ಈ ಪ್ರಶ್ನೆಯೇ ಅನುಚಿತವಾಗುತ್ತದೆ. ಏಕೆಂದರೆ, ಇದಕ್ಕೆ ನೀವು ಏನೇ ಹೇಳಿದರೂ, ನಿಮ್ಮ ಉತ್ತರ ರಕ್ಷಣಾತ್ಮಕವಾಗಿಯೇ ಇರುತ್ತೆ. ನಾವೆಲ್ಲರೂ ಭಾರತೀಯ ಸಿನಿಮಾ ಉದ್ಯಮದವರು..ನಾವು ವಿವಿಧ ಭಾಷೆಗಳಲ್ಲಿ ಕೆಲಸ ಮಾಡುತ್ತಿರಬಹುದು. ಆದರೆ, ಒಂದೇ ಉದ್ಯಮದ ಭಾಗವಾಗಿದ್ದೇವೆ. ನಾವೆಲ್ಲರೂ ಒಂದೇ ಪ್ರೇಕ್ಷಕರಿಗೆ ಸಿನಿಮಾ ಮಾಡುತ್ತಿದ್ದು, ಯಾವುದೇ ಸಿನಿಮೋದ್ಯಮಕ್ಕೆ ಹಣೆಪಟ್ಟಿ ಕಟ್ಟುವುದು ಸರಿಯಲ್ಲ. ಹಿಂದಿ ಅಥವಾ ಯಾವುದೇ ಭಾಷೆಯ ಸಿನಿಮಾಗಳಿರಲಿ ರಿಮೇಕ್ ಆಗಿವೆ. ಇದೇನು ಹೊಸ ವಿದ್ಯಮಾನವಲ್ಲ. ಎಲ್ಲ ಕಾಲದಲ್ಲಿಯೂ ಕಥೆ ವಿನಿಮಯ ನಡೆದಿದ್ದು, ಅದರಲ್ಲಿ ತಪ್ಪೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments