Select Your Language

Notifications

webdunia
webdunia
webdunia
webdunia

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಿಂದ ನಮಗೆ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ - ಡಾ. ಜಿ ಪರಮೇಶ್ವರ್

ಬಿಜೆಪಿ ನಾಯಕರು
ಬೆಂಗಳೂರು , ಮಂಗಳವಾರ, 17 ಏಪ್ರಿಲ್ 2018 (16:16 IST)
ಬೆಂಗಳೂರು : ಬಿಜೆಪಿ ನಾಯಕರು ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿರುವುದನ್ನು ನೋಡಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಅವರು ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಇದೆ ಎಂದು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಬಿಜೆಪಿ ನಾಯಕರು ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿರುವುದನ್ನು ನೋಡಿದರೆ ಅವರಿಗೆ ಅಭ್ಯರ್ಥಿಗಳ ಕೊರತೆ ಇರುವುದು ಸ್ಪಷ್ಟವಾಗುತ್ತದೆ.


ನಾವು ಏಕಕಾಲಕ್ಕೆ 218 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರೆ ಬಿಜೆಪಿ ಮೊದಲು 72 ನಂತರ 82 ಪಟ್ಟಿ ಬಿಡುಗಡೆ ಮಾಡಿದೆ. ಇನ್ನೂ 70 ಸ್ಥಾನಕ್ಕೆ ಹೆಸರು ಪ್ರಕಟಿಸುವುದು ಬಾಕಿ ಇದೆ. ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಿಂದ ನಮಗೆ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ , ಜೆಡಿಎಸ್ ಪಕ್ಷಗಳನ್ನು ನಾಯಿಗೆ ಹೋಲಿಸಿದಕ್ಕೆ ಕ್ಷಮೆ ಕೇಳಿದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು