ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸ್ತೇವೆ : ಪ್ರತಾಪ್ ಸಿಂಹ

Webdunia
ಶನಿವಾರ, 1 ಏಪ್ರಿಲ್ 2023 (08:50 IST)
ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ಹಳೆ ಮೈಸೂರು ಭಾಗಕ್ಕೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿಯೇ ಪ್ರತಿ ಪಕ್ಷಗಳಿಂದ ಅಷ್ಟೊಂದು ಅಪಸ್ವರ ಕೇಳಿಬರುತ್ತಿದೆ.
 
ಇದರೊಂದಿಗೆ ನರೇಂದ್ರ ಮೋದಿ ಅವರ ಜಲಜೀವನ್ ಮಿಷನ್, ಕಿಸಾನ್ ಸಮ್ಮಾನ್ ಯೋಜನೆಗಳು ನಮ್ಮ ಪಕ್ಷಕ್ಕೆ ಬಲ ತುಂಬಿವೆ ಎಂದು ತಿಳಿಸಿದ್ದಾರೆ.  ಮಂಡ್ಯದಲ್ಲಿ ಈ ಬಾರಿ ಬಿಜೆಪಿ ಧ್ವಜ ಹಾರಬೇಕು ಅನ್ನೋ ಕಾರಣಕ್ಕೆ ಎಕ್ಸ್ಪ್ರೆಸ್ವೇ ಅಲ್ಲಿಯೇ ಉದ್ಘಾಟಿಸಿದ್ದೇವೆ. ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಹಳೆ ಮೈಸೂರು ಭಾಗದಲ್ಲಿ 15 ಸ್ಥಾನಗಳನ್ನು ಗೆಲ್ಲುವ ಗುರಿಯಿದೆ. ಕನಿಷ್ಠ 10 ಸ್ಥಾನಗಳನ್ನು ಈ ಭಾಗದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಪಥ ಮಾಡಿದ್ದಾರೆ. 

ಇದೇ ವೇಳೆ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಿ.ಎಸ್ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತೆ. ಯಾರೇ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ನಾನು ಪಕ್ಷದ ಕಾರ್ಯಕರ್ತನಾಗಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ದುಡಿಯುತ್ತೇನೆ ಎಂದು ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments