ಸಂವಿಧಾನದಂತೆ ನಾವು ನಡೆಯುತ್ತಿದ್ದೇವೆ-ಬಸವರಾಜ್ ಹೊರಟ್ಟಿ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (19:00 IST)
ಇಂದು ಪ್ರಜಾಪ್ರಭುತ್ವ ದಿನ ಹಿನ್ನೆಲೆ ವಿಧಾನಸೌಧದ ಬಳಿ ನಡೆದ ಬನ್ನಿ ಸಂವಿಧಾನ ಓದೋಣ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭಾಷಣ ಮಾಡಿದರು. ಕರ್ನಾಟಕ ಸರ್ಕಾರ ಮಹತ್ವದ ಕಾರ್ಯಕ್ರಮ ಮಾಡಿದೆ. ಸಂವಿಧಾನ ವಿಚಾರದಲ್ಲಿ ಅರ್ಥಪೂರ್ಣ ಕೆಲಸ ಮಾಡಿದೆ. ಪ್ರತೀ ಶಾಲೆಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಸಂವಿಧಾನ ಬರೆದ ಮಹಾನ್ ಮಾನವತಾವಾದಿ ಅಂಬೇಡ್ಕರ್ ಅವರ ಸಂವಿಧಾನದಂತೆ ನಾವು ನಡೆಯುತ್ತಿದ್ದೇವೆ. ಅಂತ ಮಹನೀಯರು ಮತ್ತೆ ಮತ್ತೆ ಹುಟ್ಟಿಬರಬೇಕು. ನಾನು ಇಂಗ್ಲೆಂಡ್​ಗೆ ಹೋದಾಗ ಭಾರತದ ಸಂವಿಧಾನ ಬಗ್ಗೆ ಬರೆದಿದ್ದಾರೆ. ಅಂತಹವರನ್ನ ನಮ್ಮ ನಾಡಿಗೆ ಕೊಡಿಗೆಯಾಗಿ ಕೊಟ್ಟಿದೆ. ನಾವೆಲ್ಲಾ ಬಹಳ ಪುಣ್ಯ ಮಾಡಿದ್ದೇವೆ ಆದ್ದರಿಂದ ಇಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments