ನಾವು ಅನರ್ಹರಲ್ಲ.. ಅನರ್ಹರಲ್ಲ ಎಂದ ಅನರ್ಹ ಶಾಸಕ

Webdunia
ಶುಕ್ರವಾರ, 22 ನವೆಂಬರ್ 2019 (19:03 IST)
ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಅಳಲು ಹೇಳಿಕೊಂಡಿದ್ದಾರೆ.

ಅಥಣಿಯ ಸವದಿ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಟಳ್ಳಿ, ಮಾಧ್ಯಮವದರೆಲ್ಲ ಅನರ್ಹರು...ಅನರ್ಹರು ಅಂತಾ ಕೇಳ್ತಾ ಇದೀರಾ. ನಾವು ಸಮ್ಮಿಶ್ರ ಸರ್ಕಾರದಲ್ಲಿ ನಾವಾಗಿಯೇ ಹೊರ ಬಂದವರು.

ನಾವು ಸ್ವತಃ ರಾಜೀನಾಮೆ ಕೊಟ್ಟ ಬಳಿಕ ಸ್ಪೀಕರ್ ಅನರ್ಹ ಮಾಡಿದ್ದಾರೆ. ಸ್ವತಃ ನಾವೇ ಹೊರ ಬಂದಿದ್ದೇವೆ ಅಂತ ಹೇಳಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದ ಎರಡೂ ಮಸೂದೆ ವಾಪಸ್‌, ಯಾವುದು ಗೊತ್ತಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಮುಂದಿನ ಸುದ್ದಿ
Show comments