ಸಿಎಂ ಮೇಲೆ ನಮಗೆ ನಂಬಿಕೆಯಿಲ್ಲ

Webdunia
ಸೋಮವಾರ, 14 ಫೆಬ್ರವರಿ 2022 (14:43 IST)
ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲೇ ಸಿಎಂಗೆ ಮನವಿ ಮಾಡಲಾಗಿತ್ತು. ಕೃಷಿಕಾಯ್ದೆ ವಾಪಸ್ ಪಡೆಯಲು ಸಮಯ ಬೇಕು, ಬೆಂಗಳೂರು ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುವುದಾಗಿ ಸಿಎಂ ಭರವಸೆಯನ್ನ ಕೊಟ್ಟಿದ್ದರು.
ಕೇಂದ್ರ ಸರ್ಕಾರ ಕೃಷಿ ಕಾಯ್ದೆ ವಾಪಸ್ ತಗೊಂಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಇನ್ನೂ ಕಾಯ್ದೆ ವಾಪಸ್ ಪಡೆದಿಲ್ಲ. ಎಂದು ಬೆಂಗಳೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸ್ಪೀಕರ್ ಗೆ ಇಂದು ಕೊಟ್ಟಿರುವ ವಿಷಯದಲ್ಲಿ ಕೃಷಿ ಕಾಯ್ದೆ ಬಗ್ಗೆ ಉಲ್ಲೇಖ ಇಲ್ಲ. ಬೆಳಗಾವಿ ಅಧಿವೇಶನದಲ್ಲಿ ಸಿಎಂ ಕೊಟ್ಟ ಭರವಸೆ ಬಗ್ಗೆ ನಮಗೆ ಅನುಮಾನ ಮೂಡು ತ್ತಿದೆ. ಸಿಎಂ ರೈತ ವಿರೋಧಿ ಆಗ್ತಿದ್ದಾರೆ. ರಾಜ್ಯ ಸರ್ಕಾರದ ನೈತಿಕತೆ ದಿವಾಳಿ ಆಗಿದೆ. ರೈತರಿಗೆ ಕೊಟ್ಟಿರುವ ವಾಗ್ದಾನ ಸರ್ಕಾರ ಉ‌ಳಿಸಿ ಕೊಂಡಿಲ್ಲ. ವಿಧಾನಸೌಧ ಮುತ್ತಿಗೆ ಹಾಕಲು ರೈತ ಸಂಘ ಸಜ್ಜಾಗಿದೆ. ಮೆಜೆಸ್ಟಿಕ್ ನ ಸಿಟಿ ರೈಲ್ವೇ ನಿಲ್ದಾಣದಿಂದ ಪ್ರತಿಭಟನಾ ಮೆರವ ಣಿಗೆ ನಡೆಸಲಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments