ಮದುವೆಯಾಗಿ ವರ್ಷವಾದರೂ ನಾವಿಬ್ಬರೂ ಒಂದಾಗಿಲ್ಲ!

Webdunia
ಸೋಮವಾರ, 27 ಮೇ 2019 (08:57 IST)
ಬೆಂಗಳೂರು: ಕಳೆದ ವರ್ಷ ನನ್ನ ಮದುವೆಯಾಯಿತು.ಮನೆಯವರೇ ನಿಶ್ಚಯಿಸಿದ ಮದುವೆ ಇದು. ಮದುವೆಯಾದ ಎರಡನೇ ದಿನಕ್ಕೆ ನನ್ನ ಗಂಡನ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿದೆ. 24 ಗಂಟೆಯಲ್ಲಿ ಒಂದು ನಿಮಿಷವೂ ನನ್ನ ಜತೆ ಮಾತನಾಡುತ್ತಿಲ್ಲ. ಹಾಗೇ ನಮ್ಮಿಬ್ಬರ ನಡುವೆ ದೈಹಿಕ ಸಂಪರ್ಕವೂ ನಡೆದಿಲ್ಲ. ನಾನು ಸುಂದರವಾಗಿಲ್ಲ ಎಂಬುದೇ ಅವರು ನನ್ನ ಜತೆ ಬೆರೆಯದೇ ಇರುವುದಕ್ಕೆ ಕಾರಣವಂತೆ. ನನ್ನ ಅತ್ತೆಗೆ ವಿಷಯ ಗೊತ್ತಾಗಿ ನನ್ನ ಕೆಲಸ ಬಿಡಿಸಿ ಮನೆಯಲ್ಲಿಯೇ ಇರು ಎಂದು ಹೇಳಿದ್ದಾರೆ. ಇದರಿಂದ ನಾನು ತುಂಬಾ ಡಿಪ್ರೆಸ್ ಆಗಿದ್ದೇನೆ.

 

 

ನೀವು ಅತ್ಯಂತ ಸವಾಲಿನ ಸ್ಥಿತಿಯಲ್ಲಿ ಇದ್ದೀರಿ. ನೀವು ಸುಂದರವಾಗಿಲ್ಲ ಎಂಬ ಕಾರಣಕ್ಕೆ ಗಂಡ ನಿಮ್ಮನ್ನು ಸ್ವೀಕರಿಸುತ್ತಿಲ್ಲ ಎಂಬುದು ತುಂಬಾ ನೋವನ್ನುಂಟು ಮಾಡುತ್ತದೆ ಎಂಬುದು ನನಗೆ ಅರ್ಥ ವಾಗುತ್ತದೆ.ಯಾರಿಗಾದರೂ ನೀವು ಸುಂದರವಾಗಿ ಕಂಡಿಲ್ಲವೆಂದರೆ ಅದು ಅವರ ಸಮಸ್ಯೆಯೇ ಹೊರತು ನಿಮ್ಮ ಸಮಸ್ಯೆ ಅಲ್ಲ, ನಿಮ್ಮ ಮನೆಯ ಸದಸ್ಯರ ಬಳಿ ನಿಮ್ಮ ಸಮಸ್ಯೆ ಹೇಳಿಕೊಳ್ಳಿ. ಹಾಗೇ ನಿಮ್ಮನ್ನು ನೀವು ಖುಷಿಯಾಗಿಟ್ಟುಕೊಳ್ಳಿ. ಗಂಡನ ಬಳಿ ಕುಳಿತು ಮಾತನಾಡುವುದಕ್ಕೆ ಪ್ರಯತ್ನಿಸಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಮುಂದಿನ ಸುದ್ದಿ
Show comments