Webdunia - Bharat's app for daily news and videos

Install App

ಮುಂದಿನ ಅನಾಹುತಕ್ಕೆ ನಾವು ಜವಾಬ್ದಾರರಲ್ಲ ಎಂದ ಸಚಿವ!

Webdunia
ಮಂಗಳವಾರ, 29 ಜನವರಿ 2019 (18:15 IST)
ಕೆಲವು ಕಾಂಗ್ರೆಸ್ ಶಾಸಕರು  ಹದ್ದು ಮೀರಿ ನಡೆದುಕೊಳ್ಳುತ್ತಿರುವುದಕ್ಕೆ ಸಿಎಂ ಎಚ್ಡಿಕೆ ನಿನ್ನೆ ಬೇಜಾರಿನಲ್ಲಿ ಸಿಎಂ‌ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ಧ ಎಂದು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಅವರ ಶಾಸಕರನ್ನ ಹದ್ದುಬಸ್ತುನಲ್ಲಿ ಇಟ್ಟುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಕ್ಕೆ ನಾವು ಜವಬ್ದಾರರಲ್ಲ ಎಂದ ಸಚಿವರೊಬ್ಬರು ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಸಚಿವ ಸಿಎಸ್ ಪುಟ್ಟರಾಜು ಹೇಳಿಕೆ ನೀಡಿದ್ದು,  ಬಿಜೆಪಿ ಜೊತೆಗೆ ಹೋಗುವ ಪ್ರಶ್ನೆಯೇ ಇಲ್ಲ. ಈ ಹಿಂದೆ ಬಿಜೆಪಿಯೊಂದಿಗೆ ನಾವು ಸರ್ಕಾರ ನಡೆಸಿದ್ದಾಗ ಇಡೀ ರಾಜ್ಯ ಮೆಚ್ಚಿತ್ತು. ಕೃಷ್ಣದೇವರಾಯರ ಕಾಲ‌ ಮರುಕಳಿಸಿದೆ ಅನ್ನೋ ರೀತಿಯಲ್ಲಿ ಆಡಳಿತ ಇತ್ತು. ಆದರೆ ಕಾಂಗ್ರೆಸ್ ಶಾಸಕರು ಬೆಳಿಗ್ಗೆ ಎದ್ದರೆ ಬೀದೀಲಿ ಮಾತನಾಡುತ್ತ ನಿಲ್ಲುತ್ತಾರೆ.

ಸಿದ್ದರಾಮಯ್ಯ ಅವರು ರೂಪಿಸಿದ್ದ ಕಾರ್ಯವನ್ನು ಅನುಷ್ಠಾನ ಗೊಳಿಸಲು ಎಚ್ಡಿಕೆ ಕೆಲಸ ಮಾಡ್ತಿದ್ದಾರೆ. ಫೆ.6 ರಂದು  ಮಂಡಿಸುವ ಬಜೆಟ್ ಜನರ ಪರವಾಗಿ, ಜನರ ಮಧ್ಯೆನಿಂತು ಕೆಲಸ ಮಾಡುವ ಬಜೆಟ್ ಆಗಲಿದೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments