Webdunia - Bharat's app for daily news and videos

Install App

ನಾವು ಬಡವರ ಪರ, ಬಿಜೆಪಿ ಬಡವರ ವಿರೋಧ ಇಷ್ಟೇ ವ್ಯತ್ಯಾಸ

Webdunia
ಶನಿವಾರ, 5 ಆಗಸ್ಟ್ 2023 (20:00 IST)
ಎಸ್ಸಿಪಿ ಟಿಎಸ್ಪಿ‌  ಹಣವನ್ನು ಕಾಂಗ್ರೆಸ್ ಐದು ಗ್ಯಾರಂಟಿಗಳಿಗೆ ಬಳಸಿಕೊಳ್ಳುತ್ತಿದೆ ಎಂಬ ಆರೋಪಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ...ಅವರು‌ ಹೇಳಿದರ್ರಲ್ಲಿ ಸತ್ಯಶಿಲ್ಲಾ 24.1% ರಷ್ಟು ಖರ್ಚು ಮಾಡುತ್ತಿದ್ದೇವೆ.ಅವರ ಸರ್ಕಾರದಲ್ಲಿ ಅನುದಾನ ಕೊಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿಕೊಳ್ಳಬೇಕು..ಗ್ಯಾರಂಟಿ ಯೋಜನೆಗಳು‌ ಹಿಂದುಳಿದ ವರ್ಗದ ಜನತೆಗೆ ಸಿಗುತ್ತಿದೆ ಅದರಲ್ಲಿ ದಲಿತರು ಬಡವರು ಇದ್ದಾರೆ..ಈ ಒಂದು ಉದ್ದೇಶದಿಂದ ಯೋಜನೆಗಳನ್ನು ಮಾಡಿದ್ದೇವೆ..ಅವರ ಸರ್ಕಾರದಲ್ಲಿ ಬಹಳಷ್ಟು ಕಡಿಮೆ ಕೊಟ್ಟಿದ್ದಾರೆ..ರಸ್ತೆಗಳಿಗೆ ಬೇರೆ ಬೇರೆ ಹಣ ಖರ್ಚು ಮಾಡಿದ್ದಾರೆ..ಎಸ್ಟಿಪಿ‌ ಹಣ ಖರ್ಚು ಮಾಡಿದ್ದಾರೆ.ಬಿಜೆಪಿ ಅವರು ಬಡವರ ವಿರೋಧಿ‌ ನೀತಿಗಳನ್ನು ಅನುಷ್ಠಾನ ಮಾಡುತ್ತಾರೆ..ನಾವು ಬಡವರ ಪರ ಇದ್ದೇವೆ ಇಷ್ಟೇ ವ್ಯತ್ಯಾಸ ಎಂದು ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments