Webdunia - Bharat's app for daily news and videos

Install App

ಸೀತೆಯಂತೆ ಅಗ್ನಿಕುಂಡ ಪ್ರವೇಶಿಸಲು ನಾವು ಸಿದ್ದ: ಕೆ.ಜೆ.ಜಾರ್ಜ್ ಘೋಷಣೆ

Webdunia
ಗುರುವಾರ, 2 ಮಾರ್ಚ್ 2017 (17:05 IST)
ನಮಗೊಂದು ಅಗ್ನಿಕುಂಡವನ್ನು ಮಾಡಿಕೊಡಿ. ಸೀತೆಯಂತೆ ನಾವು ಅಗ್ನಿ ಕುಂಡವನ್ನು ಪ್ರವೇಶಿಸಲು ಸಿದ್ದ. ನಮ್ಮ ವಿರುದ್ಧ ನಿರಂತರ ಸುಳ್ಳು ಆರೋಪಗಳನ್ನು ಬಿಜೆಪಿ ಮಾಡುತ್ತಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್  ತಿರುಗೇಟು ನೀಡಿದ್ದಾರೆ.
 
ಸಿಎಂ ಕುಟುಂಬಕ್ಕೆ ಕಿಕ್ ಬ್ಯಾಕ್ ಹಣ ಹೋಗಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಬಿಜೆಪಿಯ ಸುಳ್ಳು ಆರೋಪಗಳನ್ನು ಸಹಿಸಿಕೊಳ್ಳಲು ಸಾದ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸ್ಟೀಲ್ ಬ್ರಿಡ್ಜ್‌ ಯೋಜನೆಯಲ್ಲಿ 65 ಕೋಟಿ ರೂಪಾಯಿ ಸಿಎಂ ಕುಟುಂಬಕ್ಕೆ ಹೋಗಿದೆ ಎನ್ನುವ ಯಡಿಯೂರಪ್ಪ ಆರೋಪಕ್ಕೆ ಯಾವುದೇ ಆಧಾರವಿಲ್ಲ ಎಂದು ತಿಳಿಸಿದ್ದಾರೆ.
 
ವಿಪಕ್ಷದ ಸುಳ್ಳು ಆರೋಪಗಳಿಂದ ನೊಂದು ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಬಿಡುತ್ತಿದ್ದೇವೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

ಮುಂದಿನ ಸುದ್ದಿ
Show comments