ಯಾವುದೇ ರೀತಿ ತನಿಖೆಗೆ ನಾವು ಸಿದ್ಧ: ಬಸವರಾಜ ಬೊಮ್ಮಾಯಿ‌

Webdunia
ಮಂಗಳವಾರ, 30 ಮೇ 2023 (19:40 IST)
ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಅಕ್ರಮಗಳ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಪತ್ರ ಬರೆದು 15 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಯಾವುದೇ ರೀತಿ ತನಿಖೆ ನಡೆಸಲಿ, ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿರುಗೇಟು ನೀಡಿದ್ದಾರೆ.ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಆದ ಹಗರಣ ತನಿಖೆ ವಿಚಾರಕ್ಕೆ ಹೆದರಲ್ಲ ಎಂದ್ರು....ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರ ಮೇಲೆ ಕೆಲವು ಹೊಸದಾಗಿ ಪಠ್ಯ ಪುಸ್ತಕದಲ್ಲಿ ಅಳವಡಿಕೆ ಮಾಡಿದ್ದೆವು. ಅವರು ಅದೇ ಜಾಡನ್ನು ಹಿಡಿದು ಹೊಸ ಕಮಿಟಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸುತ್ತಿದ್ದಾರೆ. ಪಠ್ಯ ಪದೇ ಪದೇ ಬದಲಾವಣೆಯಿಂದ ಮಕ್ಕಳಿಗೆ ಸಮಸ್ಯೆ ಆಗಬಾರದು ಜವಾಬ್ದಾರಿ ಸರ್ಕಾರದ ಮೇಲಿದೆ, ಸರ್ಕಾರ ಏನು ಮಾಡಲಿದೆ ನೋಡೋಣ ಎಂದು ಮಾಜಿ ಸಿಎಂ ಹೇಳಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments