Webdunia - Bharat's app for daily news and videos

Install App

ಉತ್ತಮ ಸ್ಕೋರ್​​​ ಮಾಡಲು ರೆಡಿಯಾಗಿದ್ದೇವೆ- ಮಾಜಿ ಸಚಿವ H.D. ರೇವಣ್ಣ

Webdunia
ಗುರುವಾರ, 23 ಮಾರ್ಚ್ 2023 (17:01 IST)
ಯಾವುದೇ ಬೌಲಿಂಗ್ ಬಂದರೂ ಉತ್ತಮ ಸ್ಕೋರ್ ಕೊಡುವ ಪ್ರಯತ್ನ ಮಾಡುತ್ತೇನೆ. ರಾಜ್ಯದ ಜನ ತಿರುಗಿ ನೋಡುವಂತೆ ಫಲಿತಾಂಶ ಕೊಡಲು ಜನ ತಯಾರಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರ JDS ಗೆಲ್ಲುತ್ತದೆ ಎಂಬ ಮಾಜಿ ಸಚಿವ H.D. ರೇವಣ್ಣ ಹೇಳಿಕೆಗೆ ಶಾಸಕ ಪ್ರೀತಂ ಗೌಡ ಟಾಂಗ್ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ಏಳಕ್ಕೆ ಏಳು ಕ್ಷೇತ್ರ ಗೆಲ್ಲಲೇಬೇಕು. ಆದರೆ JDS ಎಷ್ಟು? BJP ಎಷ್ಟು? ಕಾಂಗ್ರೆಸ್ ಎಷ್ಟು ಎಂದು ಫಲಿತಾಂಶದ ದಿನ ಗೊತ್ತಾಗುತ್ತದೆ. ವಿಪಕ್ಷಗಳು ಹಾಸನ ಕ್ಷೇತ್ರದ ಟಿಕೆಟ್ ಇನ್ನೂ ಅಂತಿಮಗೊಳಿಸಲಿಲ್ಲ. ನಮ್ಮ ಟಿಕೆಟ್ ಕೂಡ ರಾಷ್ಟ್ರೀಯ ನಾಯಕರು ಇನ್ನೂ ಘೋಷಣೆ ಮಾಡಿಲ್ಲ. ಎಲ್ಲದಕ್ಕೂ ಕಾಯುತ್ತಿದ್ದೇವೆ ಎಂದರು. ಅಖಾಡದಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂದು ನಿರ್ಧಾರವಾದ ಮೇಲೆ ಕಾವೇರುತ್ತದೆ. ನಂತರ ಸ್ಪೀಡ್ ಬೌಲರ್‌ಗೆ ಯಾವರೀತಿಯಾಗಿ ಫುಟ್ ಹಾಕಬೇಕು. ಸ್ಪಿನ್, ಮೀಡಿಯಂ ಪೇಸರ್ ಆದರೆ ಹೇಗೆ ಆಡಬೇಕು ಎಂದು ವರ್ಕೌಟ್ ಮಾಡಿದ್ದೇನೆ. ಯಾವ ಬೌಲರ್ ಬರುತ್ತಾರೆ ಎಂದು ನೋಡಿ, ಪವರ್ ಪ್ಲೇ ಹೇಗೆ ಆಡಬೇಕು, ಸ್ಲ್ಯಾಗ್ ಓವರ್ ಹೇಗೆ ಆಡಬೇಕು, ಮಧ್ಯದಲ್ಲಿ ಹೇಗೆ ಆಡಬೇಕು ಎಂದು ನೋಡುತ್ತೇನೆ ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ನಿರಂತರ ಮಳೆಗೆ ತತ್ತರಿಸಿದ ಮುಂಬೈ: ವಿಮಾನ ಹಾರಾಟ, ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ

BIMS ಹಾಸ್ಟೆಲ್‌ನಲ್ಲಿ ಅತಿಯಾಗಿ ಔಷಧ ಸೇವಿಸಿ ಆತ್ಮಹತ್ಯೆಗೆ ಶರಣಾದ ವೈದ್ಯೆ

ಮೋದಿ ಸರ್ಕಾರದ ಸಾಲದ ಲೆಕ್ಕ ಹೇಳಿದ ಪ್ರಿಯಾಂಕ್ ಖರ್ಗೆ: ನಿಮ್ಮ ಕತೆನೂ ಹೇಳಿ ಸ್ವಾಮಿ ಎಂದ ನೆಟ್ಟಿಗರು

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿಯೇ ಪ್ರಧಾನಿ: ತೇಜಸ್ವಿ ಯಾದವ್ ವಿಶ್ವಾಸ

ಮುಂದಿನ ಸುದ್ದಿ
Show comments