Select Your Language

Notifications

webdunia
webdunia
webdunia
webdunia

ನಮಗೆ ಮಾತ್ರ EDಯವರು ಇರೋದು

We are the only ones with ED
ಭದ್ರಾವತಿ , ಗುರುವಾರ, 9 ಫೆಬ್ರವರಿ 2023 (16:14 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜಾಧ್ವನಿ ಯಾತ್ರೆ ವೇಳೆ ಶಿವಮೊಗ್ಗದ ಭದ್ರಾವತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 22ಕ್ಕೆ ನನಗೆ ಇಡಿಯವರು ವಿಚಾರಣೆಗೆ ಕರೆದಿದ್ದಾರೆ. ನಾನು ಪ್ರಜಾಧ್ವನಿ ಯಾತ್ರೆ ಮಾಡಲೋ ಅಥವಾ ಇಡಿಯವರ ಬಳಿ ಹೋಗಲೋ. ಕೇವಲ ನಮಗೆ ಮಾತ್ರ ಇಡಿಯವರು ಇರೋದು. ಆಡಳಿತ ಪಕ್ಷದವರಿಗೆ ಇಡಿ, ಸಿಬಿಐನವರು ಯಾರೂ ಇಲ್ಲ. ಇರಲಿ ನೋಡೋಣ ಏನಾಗುತ್ತೋ ಅಂತಾ ಪ್ರಜಾಧ್ವನಿ ಯಾತ್ರೆ ವೇಳೆ ಬೇಸರದಿಂದಲೇ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

JDS ಜೊತೆ ಕೈ ಜೋಡಿಸಲ್ಲ ಎಂದ ಸಿಎಂ