Webdunia - Bharat's app for daily news and videos

Install App

ನಾವು ಮ್ಯಾಚ್ ಆಡೋಕೆ ಬಂದಿದ್ದೀವಿ, ಆಡಿ ಗೆಲ್ತೀವಿ : ಅಶೋಕ್

Webdunia
ಶುಕ್ರವಾರ, 12 ಮೇ 2023 (16:23 IST)
ಬೆಂಗಳೂರು : ನಾವು ಮ್ಯಾಚ್ ಆಡೋದಕ್ಕೆ ಬಂದಿದ್ದೇವೆ, ಆಡಿ ಗೆಲ್ತೀವಿ ಎಂದು ಸಚಿವ ಆರ್ ಅಶೋಕ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೆಲವೇ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಗೆದ್ದಿದೆ. ಅದೇ ನಿಜವಾಗೋದು. ಈ ಬಾರಿ ಬಿಜೆಪಿಗೇ ಬಹುಮತ, ಬಿಜೆಪಿಯದ್ದೇ ಸರ್ಕಾರ ಬರುತ್ತದೆ. ಎಕ್ಸಿಟ್ ಪೋಲ್ಗಳೆಲ್ಲ ಸುಳ್ಳು ಅಂತ ಹೇಳಲ್ಲ. ಆದರೆ ಯಾವುದೇ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಇದು ಎಕ್ಸಿಟ್ ಪೋಲ್ಗಳೆಲ್ಲದರ ಸಾರ ಎಂದು ಹೇಳಿದ್ದಾರೆ.

ನಾವು ಮ್ಯಾಚ್ ಆಡೋದಕ್ಕೆ ಬಂದಿದ್ದೇವೆ, ಆಡಿ ಗೆಲ್ತೀವಿ. ಕಳೆದ ಬಾರಿ ಮೈತ್ರಿ ಸರ್ಕಾರ ಬಂತು. ನಂತರ ಅದು ಬಿದ್ದು ಹೋಯ್ತು. ಕಳೆದ 4 ವರ್ಷದಿಂದ ಸ್ಥಿರ ಸರ್ಕಾರ ಕೊಟ್ಟಿದ್ದು ಬಿಜೆಪಿ. ನಾವು ಯಾರ ಜತೆಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ರಿಸಲ್ಟ್ ಬರಲಿ, ರಿಸಲ್ಟ್ ಬಂದ ಮೇಲೆ ಹೈಕಮಾಂಡ್ ನಾಯಕರ ಸೂಚನೆಯಂತೆ ನಡೆದುಕೊಳ್ತೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments