Select Your Language

Notifications

webdunia
webdunia
webdunia
webdunia

ನಾವು ಸರ್ಕಾರ ಅಸ್ಥಿರಗೊಳಿಸಲ್ಲ- ಕೈ-ದಳಕ್ಕೆ ಬಿ.ಎಸ್.ಯಡಿಯೂರಪ್ಪ ಭರವಸೆ

ನಾವು ಸರ್ಕಾರ ಅಸ್ಥಿರಗೊಳಿಸಲ್ಲ- ಕೈ-ದಳಕ್ಕೆ ಬಿ.ಎಸ್.ಯಡಿಯೂರಪ್ಪ ಭರವಸೆ
ಬೆಂಗಳೂರು , ಶನಿವಾರ, 19 ಜನವರಿ 2019 (11:30 IST)
ಬೆಂಗಳೂರು : ನಾವು ಸರ್ಕಾರ ಅಸ್ಥಿರಗೊಳಿಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ  ದೋಸ್ತಿ ಸರ್ಕಾರಕ್ಕೆ  ಭರವಸೆಯನ್ನ ನೀಡಿದ್ದಾರೆ.


ಈ ಕುರಿತು ಇಂದು ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಯಾರೂ ಕೂಡ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಲ್ಲ. ಕಾಂಗ್ರೆಸ್-ಜೆಡಿಎಸ್ ನವರಿಗೆ ಆ ಭಯ ಬೇಡ. ನಾವು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಕೆಲಸ ಮಾಡುತ್ತೇವೆ’ ಎಂದು ಹೇಳಿದ್ದಾರೆ.


ಹಾಗೇ ‘ಗುರುಗ್ರಾಮದಿಂದ ನಮ್ಮ ಶಾಸಕರಿಗೆ ಬರಲು ಸೂಚಿಸಿದ್ದೇನೆ. ಇಂದು ಮಧ್ಯಾಹ್ನದೊಳಗೆ ನಮ್ಮ ಶಾಸಕರು ಬೆಂಗಳೂರಿಗೆ ಬರುತ್ತಾರೆ. ನಮ್ಮ ಮುಂದಿನ ಕೆಲಸ ರಾಜ್ಯಾದ್ಯಂತ ಬರ ಅಧ್ಯಯನ ಮಾಡೋದು’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಪರೇಷನ್ ಕಮಲದ ಭೀತಿಗೆ ರೆಸಾರ್ಟ್‌ಗೆ ತೆರಳಿದ ಕಾಂಗ್ರೆಸ್ ಶಾಸಕರು