Select Your Language

Notifications

webdunia
webdunia
webdunia
webdunia

ಯಾವುದೇ ಹೆಚ್ಚುವರಿ ಮಾಹಿತಿ ನಮ್ಮ ಬಳಿ ಇಲ್ಲ-ಪ್ರತಾಪ್‌ ಸಿಂಹ

ಯಾವುದೇ ಹೆಚ್ಚುವರಿ ಮಾಹಿತಿ ನಮ್ಮ ಬಳಿ ಇಲ್ಲ-ಪ್ರತಾಪ್‌ ಸಿಂಹ
bangalore , ಗುರುವಾರ, 14 ಡಿಸೆಂಬರ್ 2023 (17:22 IST)
ಘಟನೆ ಬಳಿಕ ಸಂಸದ ಪ್ರತಾಪ್ ಸಿಂಹ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವರನ್ನು ಭೇಟಿ ಮಾಡಿದ್ದು, ಆರೋಪಿ ಸಾಗರ್ ಶರ್ಮಾ ತಂದೆ ಲಖನೌ ಮೂಲದವರಾಗಿದ್ರೂ ಸಹ ನಮ್ಮ ಕ್ಷೇತ್ರದಲ್ಲಿದ್ದಾರೆ.

ಹೊಸ ಸಂಸತ್ ಭವನಕ್ಕೆ ಭೇಟಿ ನೀಡಲು ಪಾಸ್‌ಗೆ ಮನವಿ ಮಾಡಿದ್ದರು.ಅದನ್ನ ಹೊರತುಪಡಿಸಿ ಯಾವುದೇ ಹೆಚ್ಚುವರಿ ಮಾಹಿತಿ ನಮ್ಮ ಬಳಿ ಇಲ್ಲ ಎಂದು ಘಟನೆಯ ಕುರಿತು ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಮಕ್ಕಳಲ್ಲಿ ಹೆಚ್ಚಾದ ಸೈಬರ್ ಬುಲ್ಲಿಂಗ್