Publish Date: Sat, 06 Jan 2018 (13:09 IST)
Updated Date: Sat, 06 Jan 2018 (13:16 IST)
ಚಿಕ್ಕಮಗಳೂರು : ‘ ನಾವು ಯಾವುದೇ ಸಂಘಟನೆ ಬ್ಯಾನ್ ಮಾಡುತ್ತೇವೆ ಅಂತ ಎಲ್ಲೂ ಹೇಳಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಪಿಎಫ್ಐ ಸೇರಿ ಕೆಲ ಸಂಘಟನೆಗಳ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ಸಂಘಟನೆಗಳನ್ನು ಬ್ಯಾನ್ ಮಾಡುತ್ತೇವೆ ಅಂತ ಹೇಳಿಲ್ಲವೆಂದು ಸಿಎಂ ಅವರು ಹೇಳಿದ್ದಾರೆ. ’ಕೋಮು ಭಾವನೆಗೆ ಧಕ್ಕೆ ತರುವ ಸಂಘಟನೆ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹಾಗು ಯಾವುದೇ ಸಂಘಟನೆ ಕೋಮುವಾದ ಸೃಷ್ಟಿಸಿದ್ರೆ ಅಂತಹ ಸಂಘಟನೆಯ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ