JDS ಜೊತೆ ಮೈತ್ರಿಗೆ ನಮ್ಮಲ್ಲಿ ಅಸಮಾಧಾನವಿಲ್ಲ-BJPನಾಯಕ BSY

Webdunia
ಸೋಮವಾರ, 2 ಅಕ್ಟೋಬರ್ 2023 (16:03 IST)
ಜೆಡಿಎಸ್‌ ಜೊತೆಗಿನ ಮೈತ್ರಿಗೆ ಬಿಜೆಪಿಯಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮೈತ್ರಿ ವಿಚಾರದಲ್ಲಿ ಅವರನ್ನು ಪರಿಗಣಸದೇ ಇರುವುದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಆದರೆ, ಮೈತ್ರಿಗೆ ಸಂಬಂಧಿಸಿದಂತೆ ನನಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ನಮ್ಮ ಪಕ್ಷದ ಹೈಕಮಾಂಡ್ ನಾಯಕರು ಈ ಬಗ್ಗೆ ನನ್ನ ಜೊತೆ ಚರ್ಚೆ ನಡೆಸಿದ್ದಾರೆ. ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದರು.ಇನ್ನು ಜೆಡಿಎಸ್‌ ನಲ್ಲಿ ವಿಶೇಷವಾಗಿ ಮುಸ್ಲಿಂ ನಾಯಕರಿಗೆ ಈ ಬಗ್ಗೆ ಅಸಮಾಧಾನ ಇರಬಹುದು. ಕೆಲವು ನಾಯಕರು ಪಕ್ಷ ಬಿಟ್ಟು ಹೋಗುತ್ತಿರಬಹುದು. ಮುಸ್ಲಿಂ ನಾಯಕರು ಜೆಡಿಎಸ್ ತೊರೆಯುತ್ತಿರುವುದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಅಂತ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments