Webdunia - Bharat's app for daily news and videos

Install App

ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ

Webdunia
ಗುರುವಾರ, 28 ಸೆಪ್ಟಂಬರ್ 2023 (14:21 IST)
ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​​ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಸಚಿವರು, ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ. ಜೆಡಿಎಸ್,ಬಿಜೆಪಿ ನಡುವೆ ಮೈತ್ರಿಯಾಗಿದೆ. ಆದಾದ ಮೇಲೆ ಬಹಳಷ್ಟು ಜನ ಈಕಡೆ ಬರ್ತಿದ್ದಾರೆ. ಮೈತ್ರಿ‌ ಸಹಿಸಲು ಸಾಧ್ಯವಿಲ್ಲ ಅಂತ ಬರ್ತಿದ್ದಾರೆ. ನಿನ್ನೆ ಮೂವರು ಶಾಸಕರನ್ನ ಭೇಟಿ ಮಾಡಿದ್ದೇನೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಶಿವಮೊಗ್ಗದಿಂದ ಕೆಲವರು ಬರುವವರಿದ್ದರು. ಅವರಿಗೆ ಪ್ರತ್ಯೇಕ ಸಮಯ ಕೊಟ್ಟಿದ್ದೇನೆ. ಮೈತ್ರಿಯನ್ನ ವಿರೋಧಿಸಿ ಹೊರಗೆ ಬರ್ತಿದ್ದಾರೆ. ಬರುವವರನ್ನ ಸೇರಿಸಿಕೊಳ್ಳಲು ಹೇಳ್ತೇನೆ. ನಮ್ಮ ಮುಖಂಡರಿಗೆ ನಾನು ಕರೆ ನೀಡ್ತೇನೆ. ರಾಮನಗರದಿಂದ ಕೆಲವರು ಪಕ್ಷಕ್ಕೆ ಬರಲು ಮುಂದಾಗಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments