Daily Horoscope
✕

ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ : ಕುಮಾರಸ್ವಾಮಿ

Webdunia
ಭಾನುವಾರ, 16 ಏಪ್ರಿಲ್ 2023 (16:28 IST)
ಮಂಗಳೂರು : ಜಗದೀಶ್ ಶೆಟ್ಟರ್ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ತೀರ್ಮಾನ ಮಾಡಿದ್ದಾರೆ. ನಾನು ಈ ಹಿಂದೆ ಬಿಜೆಪಿಯ ಡಿಎನ್ ಬಗ್ಗೆ ಮಾತಾಡಿದ್ದೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments