Webdunia - Bharat's app for daily news and videos

Install App

ಹಿಂದಿನ ರಾಜಕಾರಣಿಗಳ ಬಗ್ಗೆ ಮಾತನಾಡೋದು ಸರಿಯಲ್ಲ: ನಿರಾಣಿ

Webdunia
ಶನಿವಾರ, 14 ಆಗಸ್ಟ್ 2021 (22:07 IST)

ಕಲಬುರಗಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ಅಜಾತಶತ್ರು ಆಗಿದ್ದರು. ಅವರು ಸೇರಿದಂತೆ ಯಾವುದೇ ರಾಜಕಾರಣಿಗಳ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ವಾಜಪೇಯಿ ಅಂತಹ ದೊಡ್ಡ ಲೀಡರ್ ಬಗ್ಗೆ ಮಾತನಾಡೋದು ಸರಿಯಲ್ಲ. ಅಂತವರ ಬಗ್ಗೆ ಮಾತನಾಡೋದು ಸರಿಯಲ್ಲ. ಹಿಂದಿನ ರಾಜಕಾರಣಿಗಳ ಬಗ್ಗೆ ನಾವು ಮಾತನಾಡೋದು ಸರಿಯಲ್ಲ. ಅದನ್ನು ಬಿಟ್ಟು ನಾವು ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ನಿರಾಣಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments