Daily Horoscope

ಹೆಚ್ ಡಿಕೆ ಹೇಳಿಕೆ ವಿಚಾರಕ್ಕೆ ನಮಗೆ ಖಂಡಿತ ಜ್ಞಾನ ಇರಲಿಲ್ಲ- ಡಿಸಿಎಂ

Webdunia
ಗುರುವಾರ, 22 ಜೂನ್ 2023 (21:00 IST)
ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಶಿವಕುಮಾರ್ ನಾವು ಯಾರನ್ನೂ ಅಕ್ಕಿ ಪುಕ್ಸಟ್ಟೆ  ಕೊಡಿ ಎಂದು ಕೇಳ್ತೀಲ್ಲ.ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ , ಆಪ್ಷನ್ ನೋಡ್ತಿದ್ದೇವೆ .ಅಕ್ಕಿಯನ್ನ ಬೇರೆ ರಾಜ್ಯದಿಂದ ತರುವ ಬಗ್ಗೆ ಮಾತುಕತೆ ನಡೆದಿದೆ .ನಿಮ್ಮ ಪಕ್ಷಕ್ಕಿಂತ ನಮ್ಮ ಪಕ್ಷ ವಿಭಿನ್ನವಾಗಿದೆ .ನಾವು ಕೊಟ್ಟ ಮಾತು ಉಳಿಸಿಕೊಳ್ತೇವೆ.ಸಿಎಂ, ಸಚಿವರು ದೆಹಲಿಗೆ ಹೋಗಿ ಯಾರನ್ನ ಭೇಟಿರಾಗಿದ್ದಾರೆ ಏನು ಮಾಡಿದ್ದಾರೋ ಗೊತ್ತಿಲ್ಲ .ನಾನು ದೆಹಲಿಗೆ ಹೋಗಿಲ್ಲ.ಹೋಗುವ ಟೈಮ್ ಬರುತ್ತದೆ ಹೋಗ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಶೋಭಾ ಕರಂದ್ಲಾಜೆ ಮೆದುಳು  ಇರಲಿಲ್ವಾ ಎಂದು ಮಾತನಾಡಿದ್ದಾರೆ.ಅವರು ಉದ್ಯೋಗ ಸೃಷ್ಟಿ ಮಾಡ್ತೀನಿ, 15 ಲಕ್ಷ ಕೊಡ್ತೀನಿ, ಕಪ್ಪು ಹಣ ತರ್ತೀನಿ  ಎಂದು ಮಾತಾಡಿದ್ರು ಏಕೆ ಮಾತಾಡಿದ್ರು?5 ವರ್ಷದಲ್ಲಿ ಅವರ ಪ್ರಣಾಳಿಕೆ ಪೂರ್ಣ ಮಾಡಲಿಲ್ಲ ನಾವು ಮಾಡ್ತೀದ್ದೇವೆ.ನಮಗೆ ಬಡವರ ಬಗ್ಗೆ ಕಾಳಜಿ ಇದೆ.ಇನ್ನೂ ಕಾಂಗ್ರೆಸ್ ನಾಯಕರಿಗೆ ಜ್ಞಾನ ಇರಲಿಲ್ವಾ ಎಂದು ಹೆಚ್ ಡಿಕೆ ಹೇಳಕೆ ವಿಚಾರಕ್ಕೆ ನಮಗೆ ಖಂಡಿತ ಜ್ಞಾನ ಇರಲಿಲ್ಲ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಮುಂದಿನ ಸುದ್ದಿ
Show comments