Webdunia - Bharat's app for daily news and videos

Install App

ನಮಗೆ ಆಪರೇಶನ್ ಕಮಲದ ಅನುಭವವಿದೆ: ದೇವೇಗೌಡ ಟಾಂಗ್

Webdunia
ಗುರುವಾರ, 6 ಜುಲೈ 2017 (16:12 IST)
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತಂತೆ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಮಗೆ ಆಪರೇಶನ್ ಕಮಲದ ಅನುಭವವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಟಾಂಗ್ ನೀಡಿದ್ದಾರೆ.
 
ಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ನಿಧಾನವಾಗಿ ಬಿಡುಗಡೆಗೊಳಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರಿಗೆ ಸಲಹೆ ನೀಡಿದ್ದಾಗಿ ಹೇಳಿದ್ದಾರೆ.
 
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.  ಜೆಡಿಎಸ್ ಪಕ್ಷದ ಕಾರ್ಯಕಾರಿ ಸಮಿತಿ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಪಕ್ಷ ಸಂಘಟನೆ ರಾಜ್ಯ ಪ್ರವಾಸ, ಪದಾಧಿಕಾರಿಗಳ ನೇಮಕ ಕುರಿತಂತೆ ಚರ್ಚಿಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾಹಿತಿ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments