ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಂಡಿದ್ದೇವೆ- ಶಾಸಕ ತನ್ವೀರ್ ಸೇಠ್

Webdunia
ಶುಕ್ರವಾರ, 26 ಫೆಬ್ರವರಿ 2021 (12:35 IST)
ಬೆಂಗಳೂರು : ಮೈಸೂರು ಪಾಲಿಕೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಹಿನ್ನಲೆ ತನ್ವೀರ್ ಸೇಠ್ ಗೆ ನೋಟಿಸ್ ನೀಡುತ್ತಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ನಾನು ನಿರ್ಧಾರ ಕೈಗೊಂಡಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ನನಗೆ ನೋಟಿಸ್ ನೀಡುವ ಬಗ್ಗೆ ಯಾರೂ ಹೇಳಿಲ್ಲ. ನೋಟಿಸ್ ನೀಡಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇನೆ. ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಯಾರು ಮಾಡುತ್ತಾರೆ? ಎಲ್ಲವನ್ನೂ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಅಧ್ಯಕ್ಷರ ಸೂಚನೆಯಂತೆ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು, ಪ್ರಜಾಪ್ರಭುತ್ವ ಉಳಿಸುವುದಕ್ಕೆ ಮೈತ್ರಿ ಮಾಡಿಕೊಂಡಿದ್ದೇವೆ. ಇದರಲ್ಲಿ ನನ್ನದು ಯಾವುದೇ ವೈಯಕ್ತಿಕ ವಿಚಾರ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments