Select Your Language

Notifications

webdunia
webdunia
webdunia
webdunia

ಮೊದಲ ಪಟ್ಟಿ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದೇವೆ-ಸಿಎಂ

We have gathered everyone's opinion in the constituency about the first list
bangalore , ಸೋಮವಾರ, 3 ಏಪ್ರಿಲ್ 2023 (15:00 IST)
ಬಿಜೆಪಿ ಪಟ್ಟಿ ಬಿಡುಗಡೆ ವಿಚಾರವಾಗಿಯೂ ಸಿಎಂ ಪ್ರತಿಕ್ರಿಯಿಸಿದ್ದು,ಮೊದಲ ಪಟ್ಟಿ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದೇವೆ.ನಿನ್ನೆ ಹಾಗೂ ಮೊನ್ನೆ ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದ್ದೇವೆ.ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ಮಾಡ್ತಿವಿ.ಬಳಿಕ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ.ಬಹುತೇಕ ೮ ನೇತಾರೀಕು ಸಂಸದೀಯ ಮಂಡಳಿಯಲ್ಲಿ ಫೈನಲ್ ಆಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸಕೆರೆಹಳ್ಳಿ ಬಳಿ ಬೈಕ್ ಸೆಲ್ಫ್ ಆ್ಯಕ್ಸಿಡೆಂಟ್