ಹೊಸ ವರ್ಷಾಚರಣೆಗೆ ಎಲ್ಲ ಇಲಾಖೆ ಜತೆ ಸಭೆ ಮಾಡಿದ್ದೇವೆ-ಪೊಲೀಸ್‌ ಆಯುಕ್ತ ದಯಾನಂದ

Webdunia
ಭಾನುವಾರ, 24 ಡಿಸೆಂಬರ್ 2023 (18:00 IST)
ಹೊಸ ವರ್ಷ ಸಂಭ್ರಮಾಚರಣೆ ಬಗ್ಗೆ ಬಿಬಿಎಂಪಿ, ಬೆಸ್ಕಾಂ, ಬಿಎಂಟಿಸಿ, ಮೆಟ್ರೋ ಹಾಗೂ ಅಬಕಾರಿ ಇಲಾಖೆಗಳ ಜೊತೆ ಸಭೆ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದರು.

ಎಂ. ಜಿ ರಸ್ತೆ, ಬ್ರಿಗೆಡ್ ರೋಡ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವರಿಗೆ ತೊಂದರೆ ಆಗದಂತೆ, ಕುಡಿದು ಅತಿರೇಕವಾಗಿ ವರ್ತಿಸಿದ್ರೆ ಹಾಗೂ ಇತರೆ ದುರ್ಘಟನೆಗಳನ್ನ ತಡೆಗಟ್ಟಲು ಈ ಹಿಂದಿನ ಪ್ರಕರಣಗಳನ್ನು ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments