ನಮ್ಮದು ರೈತ ಪರ ಸರ್ಕಾರ, ಬಿಜೆಪಿಯವರಂತೆ ಗೋಲಿಬಾರ್ ಮಾಡಿಲ್ಲ: ಸಿಎಂ

Webdunia
ಸೋಮವಾರ, 25 ಸೆಪ್ಟಂಬರ್ 2017 (14:09 IST)
ಬಿಜೆಪಿ ಸರಕಾರದ ಅವಧಿಯಲ್ಲಿ ರೈತರ ಮೇಲೆ ಗೋಲಿಬಾರ್‌ನಲ್ಲಿ ಹಲವರನ್ನು ಬಲಿ ತೆಗೆದುಕೊಂಡಿತ್ತು. ಆದರೆ ನಮ್ಮ ಸರಕಾರದ ಅವಧಿಯಲ್ಲಿ ಅಂತಹ ಯಾವುದೇ ದೌರ್ಜನ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
ಬಿಜೆಪಿ ಸರಕಾರ ರೈತರ ಮೇಲೆ ಲಾಠಿಚಾರ್ಜ್ ಮಾಡಿ ದೌರ್ಜನ್ಯ ಎಸಗಿತ್ತು. ಹಲವಾರು ರೈತ ವಿರೋಧಿ ತೀರ್ಮಾನಗಳನ್ನು ತೆಗೆದುಕೊಂಡಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕೃಷಿ ಸಚಿವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರೈತರು ಬೆಳೆದ ಬೆಳೆಯನ್ನು ಸರಕಾರ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ. ಕೃಷಿಭಾಗ್ಯ, ಕೃಷಿ ಹೊಂಡ ಯೋಜನೆ ದೇಶದಲ್ಲಿಯೇ ಮೊದಲನೆಯದಾಗಿದೆ ಎಂದು ತಿಳಿಸಿದ್ದಾರೆ.
 
ನಮ್ಮ ಸರಕಾರ ರೈತರ ಪರ ಸರಕಾರವಾಗಿದೆ. ಕೆಲವರು ರೈತರಿಗೆ ಏನು ಮಾಡದಿದ್ದರೂ ತಾವೇ ಮಣ್ಣಿನ ಮಗ ಎಂದು ಹೇಳಿಕೊಳ್ಳುತ್ತಾರೆ. ನಾನು ಉಳುಮೆ ಮಾಡಿದ್ದೇನೆ, ನಾನೂ ಕೂಡಾ ರೈತರ ಮಗನೇ ಆಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments