Webdunia - Bharat's app for daily news and videos

Install App

ಬರದ ಬಗ್ಗೆ ಹೆಚ್ಚು ಗಮನ ಹರಿಸಿದ್ದೇವೆ-ಕೃಷ್ಣ ಭೈರೇಗೌಡ

Webdunia
ಗುರುವಾರ, 5 ಅಕ್ಟೋಬರ್ 2023 (15:43 IST)
ವಿಧಾನಸೌಧದಲ್ಲಿ  ಕೃಷ್ಣ ಬೈರೇಗೌಡ ಬರಪೀಡಿತ ವಿಷಯವಾಗಿ ಚರ್ಚೆ ನಡೆಸಿದ್ದು,195 ಬರಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ. ಈ ಬಾರಿ ಆಹಾರ ಕೊರತೆ ನಮಗೆ ಆಗುತ್ತೆ.ಯಾವುದು ಎಷ್ಟು ಅಂತ ಲೆಕ್ಕ ಹಾಕುತ್ತಿದ್ದೇವೆ.ಹಿಂಗಾರು ಕೂಡ ವಾಡಿಕೆಗಿಂತ ಕಡಿಮೆ ಮಳೆ ಆಗಲಿದೆ.ರಾಜ್ಯದಲ್ಲಿ ೨೮% ಮಳೆ ಕೊರತೆಯಾಗಿದೆ.ನಾವು ಕೊಟ್ಟ ಬರದ ವರದಿ ಬಗ್ಗೆ ಕೇಂದ್ರ ಅಧಿಕಾರಿಗಳು ಗುಡ್ ಅಂದಿದ್ದಾರೆ.ಅವರು ಕೇಳಿದ ಎಲ್ಲ ಅಂಕಿ ಅಂಶಗಳನ್ನು ‌ನಾವು ಕೊಟ್ಟಿದ್ದೇವೆ.ಮಳೆ ಅಳತೆ‌ ಮಾಡುವ ವ್ಯವಸ್ಥೆ ನಮ್ಮಲ್ಲಿ ಚೆನ್ನಾಗಿದೆ.ನಿಖರವಾದ ಅಂಕಿಅಂಶಗಳನ್ನು ‌ನಾವು ಕೊಟ್ಟಿದ್ದೇವೆ.೪೮೦೦ ಕೋಟಿ ಪರಿಹಾರ ನಾವು ಕೇಳಿದ್ದೇವೆ.ಮಾರ್ಗಸೂಚಿ ಪ್ರಕಾರ ನಾವು ಇಷ್ಟೇ ಪರಿಹಾರ ಕೇಳಲು ಆಗುವುದು.ರಾಜ್ಯ ಮಾತ್ರ ಮೊದಲು ಬರ ಘೋಷಣೆ ‌ಮಾಡಿದ್ದೇವೆ.ನಮಗಿಂತ ಹೆಚ್ಚು ಮಳೆ ಕೊರತೆ ಬೇರೆ ರಾಜ್ಯದಲ್ಲಿ ಇದೆ.ಆದ್ರೆ ಬರ ನಾವು‌ಮಾತ್ರ ಘೋಷಣೆ ಮಾಡಿದ್ದು.ನಾವು ಬರದ ಬಗ್ಗೆ ಹೆಚ್ಚು ಗಮನ ಹರಿಸಿದ್ದೇವೆ.ನ್ಯಾಯೂತವಾಗಿ ಕೇಂದ್ರ ಸರ್ಕಾರ ಸ್ಪಂದಿಸುವ ಕೆಲಸ ಕೇಂದ್ರ ಮಾಡುತ್ತೆ.ನಮ್ಮ ಮನವಿಗೆ ಸ್ಪಂದನೆ ಮಾಡ್ತಾರೆ ಎಂಬ ಭರವಸೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments