Publish Date: Thu, 08 Dec 2022 (17:40 IST)
Updated Date: Thu, 08 Dec 2022 (17:43 IST)
ಮಹರಾಷ್ಟ್ರಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದೇವೆ.ಅಲ್ಲಿನ ಡಿಜಿಪಿ,ಸಿಎಸ್ ಜೊತೆ ಮಾತನಾಡಿದ್ದೇವೆ.ಇಲ್ಲಿನ ಅಧಿಕಾರಿಗಳ ಜೊತೆಗೂ ಚರ್ಚಿಸಿದ್ದೇವೆ.ನಮ್ಮನಡ್ಡಾ ಅವರ ಜೊತೆಗೂ ಮಾತನಾಡಿದ್ದೇನೆ.ಮಹಾರಾಷ್ಟ್ರ ಸರ್ಕಾರದ ಜೊತೆ ಮಾತನಾಡಿದ್ದೇನೆ.ಅಮಿತ್ ಶಾ ನನ್ನ ಜೊತೆ ಮಾತನಾಡಿಲ್ಲ.ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದಾರೆ.