Publish Date: Thu, 18 May 2023 (20:20 IST)
Updated Date: Thu, 18 May 2023 (20:17 IST)
ಬೆಂಗಳೂರು ಬಿಟ್ಟರೆ ಬೆಳಗಾವಿ ಅತಿ ದೊಡ್ಡ ಜಿಲ್ಲೆ 18 ರ ಪೈಕಿ 11 ಸ್ಥಾನದಲ್ಲಿ ಗೆದ್ದಿದ್ದೇವೆ.ಈ ಬಾರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನವನ್ನ ಗೆದ್ದಿದ್ದೇವೆ.ಕನಿಷ್ಠ 3 ಸಚಿವ ಸ್ಥಾನ ಜಿಲ್ಲೆಗೆ ನೀಡಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದು,ನಾವು ಜಾತಿ, ಸಮುದಾಯದ ಮೇಲೆ ಸ್ಥಾನ ಹಂಚಿಕೆ ಮಾಡಲ್ಲ.ಬಸವಣ್ಣನ ತತ್ವ ಸಿದ್ದಂತದ ಮೇಲೆ ನಾವು ಅಧಿಕಾರ ಹಂಚಿಕೆ ಮಾಡುತ್ತೇವೆ. ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.