Webdunia - Bharat's app for daily news and videos

Install App

ನಮಗೆ ಮಾಧ್ಯಮಗಳ ಮತಗಟ್ಟೆಗಿಂತ ಜನರ ಮತಗಟ್ಟೆ ಮೇಲೆ ನಂಬಿಕೆ: ಪ್ರಿಯಾಂಕ್‌ ಖರ್ಗೆ

sampriya
ಭಾನುವಾರ, 2 ಜೂನ್ 2024 (15:56 IST)
Photo By X
ಕಲಬುರಗಿ: ಈ ಹಿಂದೆ ನಡೆದ ಚುನಾವಣೆಗಳಲ್ಲಿ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗಿದ್ದಾವೆ. ದೇಶದಲ್ಲಿ ಇಂಡಿಯಾ ಒಕ್ಕೂಟ 295 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರ ಮೂಲಕ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ. ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್‌ 18 ಸ್ಥಾನಗಳು ಬರಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ವರ್ಷ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಹೇಳಿರಲಿಲ್ಲ. ಬದಲಾಗಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬರುವುದಿಲ್ಲ ಎಂದಿದ್ದವು. ಆದರೆ, ಫಲಿತಾಂಶ ಬಂದ ಮೇಲೆ ಆಗಿದ್ದೇನು? ಕಾಂಗ್ರೆಸ್ ಪಕ್ಷ 136 ಸ್ಥಾನಗಳಲ್ಲಿ
ಜಯಗಳಿಸಿತ್ತು. ಆಗಲೂ ನಮಗೆ 125 ಸ್ಥಾನಗಳಾದರೂ ಬರುತ್ತವೆ ಎಂಬ ವಿಶ್ವಾಸವಿತ್ತು.

 ನಮಗೆ ಮಾಧ್ಯಮಗಳ ಮತಗಟ್ಟೆಗಿಂತ ಜನರ ಮತಗಟ್ಟೆ ಸಮೀಕ್ಷೆ ಮೇಲೆ ಹೆಚ್ಚಿನ ವಿಶ್ವಾಸವಿದೆ. ಇನ್ನು 48 ಗಂಟೆಗಳಲ್ಲಿ ಫಲಿತಾಂಶವೇ ಹೊರಬೀಳಲಿದೆ. ನಮ್ಮ ಅಂದಾಜಿನ ಪ್ರಕಾರ ಬಿಜೆಪಿ 230 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ  ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments