Daily Horoscope

ನಮ್ಮ ರಾಜ್ಯದ ವಿದ್ಯಾರ್ಥಿಗಳನ್ನು ನಾವು ಸುರಕ್ಷಿತವಾಗಿ ಕರೆದುಕೊಂಡು ಬರುತೇವೆ

Webdunia
ಗುರುವಾರ, 24 ಫೆಬ್ರವರಿ 2022 (16:57 IST)
ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭದ ವೇಳೆ, ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುತ್ತಿದ್ದರು.
100ಕ್ಕೂ ಹೆಚ್ಚು ವಿದ್ಯಾರ್ಥಿಗಳು 2 ಬಸ್ ನಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10ಕ್ಕಿಂತ ಹೆಚ್ಚು ಮಂದಿ ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ ಎಂದರು. ಅಲ್ಲದೆ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments