Webdunia - Bharat's app for daily news and videos

Install App

ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ- ಸಿಎಂ

Webdunia
ಶನಿವಾರ, 3 ಜೂನ್ 2023 (16:29 IST)
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆ ಕನ್ನಡಿಗರ ರಕ್ಷಣೆಗೆ ನೆರವು ನೀಡುವಂತೆ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ.ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ ಎಂದು ಟ್ವೀಟ್ ಮೂಲಕ  ಮಾಹಿತಿಯನ್ನ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು: ಬಿಜೆಪಿ, ಜೆಡಿಎಸ್ ಗದ್ದಲಕ್ಕೆ ಇಂದೂ ಬಲಿ ಸಾಧ್ಯತೆ

ನನ್ನ ಮಗಳನ್ನೇ ಕಚ್ಚಲು ಬರ್ತೀಯಾ… ಪಿಟ್ ಬುಲ್ ನಾಯಿಯ ಶೂಟ್ ಮಾಡಿ ಕೊಂದ ವ್ಯಕ್ತಿ Video

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಮುಂದಿನ ಸುದ್ದಿ
Show comments