Select Your Language

Notifications

webdunia
webdunia
webdunia
webdunia

ಭ್ರಷ್ಟಾಚಾರದ ಬಗ್ಗೆ ವರದಿ ಕಲೆಹಾಕುತ್ತೇವೆ..!

We will collect reports about corruption
bangalore , ಮಂಗಳವಾರ, 30 ಮೇ 2023 (17:26 IST)
ಕೋವಿಡ್  ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವರದಿ ಕೇಳಿದ್ದಾರೆ. ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮತ್ತೊಂದು ಸಭೆಯಲ್ಲಿ ಸಂಪೂರ್ಣ ವರದಿ ನೀಡಬೇಕು ಎಂದು ತಿಳಿಸಿದ್ದಾರೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಕೋವಿಡ್ ವೇಳೆ ಚಾಮರಾಜನಗರದ  ಆಕ್ಸಿಜನ್ ದುರಂತ ಪ್ರಕರಣದ ತನಿಖೆಗೆ ಮತ್ತೆ ಮರುಜೀವ ನೀಡಿದ್ದು, ಈ ಬಗ್ಗೆಯೂ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವುದರ ಬಗ್ಗೆ ಮಾಹಿತಿ ನೀಡ್ತೇವೆ