ಗೋಮಾಂಸ ನಾಳೆಯಿಂದ ತಿನ್ನುತ್ತೇವೆ, ಏನ್ ಮಾಡ್ತೀರೋ ಮಾಡಿಕೊಳ್ಳಿ: ಜಮೀರ್​ ಅಹ್ಮದ್​ ಸವಾಲು..!!!

Webdunia
ಬುಧವಾರ, 27 ಜುಲೈ 2022 (15:48 IST)
ಗೋಮಾಂಸವನ್ನು ನಾವು ಇಂದು ತಿನ್ನಲ್ಲ. ನಾಳೆಯಿಂದ ತಿನ್ನುತ್ತೇವೆ, ಏನ್ ಮಾಡ್ತೀರೋ ಮಾಡಿಕೊಳ್ಳಿ ಎಂದು ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಖಾನ್ ಅವರು​ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
 
ನಗರದಲ್ಲಿಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವದ ಅಲ್ಪಸಂಖ್ಯಾತ ವಿಭಾಗದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಟಿಪ್ಪು ಜಯಂತಿ ಬ್ಯಾನ್ ಮಾಡಿ‌ ಎಂದಾಗ ಬಿಜೆಪಿಯವರ ವಿರುದ್ಧ ನಿಂತವರು ಸಿದ್ದರಾಮಯ್ಯ. ನೀವು ಏನ್ ಮಾಡ್ತೀರಾ ಮಾಡಿಕೊಳ್ಳಿ ನಾನು ಟಿಪ್ಪು ಜಯಂತಿ ಮಾಡ್ತೀನಿ ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಮ್ಮ ಸಿದ್ದರಾಮಯ್ಯ ಆಚರಿಸಿದರು. ಸಿದ್ದರಾಮಯ್ಯ ಏಕ್ ಶೇರ್ ಹೈ. (ಸಿದ್ದರಾಮಯ್ಯ ಒಂದು ಸಿಂಹ ಇದ್ದಂತೆ). ಹೀಗಾಗಿ ನಮಾಜ್ ಬಳಿಕ ಸಿದ್ದರಾಮಯ್ಯನವರಿಗೆ ಅಧಿಕಾರ ಸಿಗಲಿ ಎಂದು ದುವಾ ಮಾಡಿ, ಮುಸ್ಲಿಮರು ತಲೆ ತಗ್ಗಿಸಿ ನಡೆಯಬಾರದು. ತಲೆ ಎತ್ತಿ ನಡೆಯಬೇಕೆಂದು ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments