Daily Horoscope
✕

ಚುನಾವಣಾ ಆಯೋಗಕ್ಕೆ ದೂರು ಕೊಡ್ತೇವೆ- ಸುರೇಶ್ ಕುಮಾರ್

Webdunia
ಬುಧವಾರ, 25 ಅಕ್ಟೋಬರ್ 2023 (14:47 IST)
ಈ‌ ಕೃತ್ಯದ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು‌ ಕೊಡ್ತೇವೆ.NIA ಅಥವಾ‌ CBI ತನಿಖೆ‌ ನಡೆಸುವಂತೆ ಚುನಾವಣಾ ಆಯೋಗಕ್ಕೆ‌ ದೂರು ಕೊಡ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 
2023ರ ಚುನಾವಣೆಗೆ ಗೆಲ್ಲಲು ಈ ದಾಖಲೆ ಮಾಡಿಸಲಾಗಿದೆ.ಇದನ್ನ ಇಲ್ಲಿಗೆ ಬಿಡೋದಿಲ್ಲ.ಇದನ್ನ ಚುನಾವಣಾ ಆಯೋಗಕ್ಕೆ ತೆಗೆದುಕೊಂಡು ದೂರು ಕೊಡಲಿದ್ದೇವೆ.ಇನ್ನು ಎಲ್ಲೆಲ್ಲಿ ಈ ರೀತಿ ಅಕ್ರಮ ಆಗಿದೆ ಅದನ್ನ ಬಯಲಿಗೆಳೆಯುತ್ತೇವೆ.ಈ ವಿಚಾರದಲ್ಲಿ ನೆಂಟ, ಸಂಬಂಧಿ ಅನ್ನೋದು ಬಿಟ್ಟು.ಸಿಬಿಐಗೆ ತನಿಖೆ ಕೊಡಬೇಕು.

ಇವರ ಜೊತೆಗೆ ಸಚಿವ ಬೈರತಿ ಸುರೇಶ್ ಕೂಡ ತನಿಖೆ ಮಾಡಬೇಕು.ಸಿಕ್ಕಿರೋ ದಾಖಲೆಗಳನ್ನು ಸ್ಕ್ರಾಪ್ ಮಾಡಿ, ನಾಶಪಡಿಸಬೇಕು ಅಂತ್ರ ಆಗ್ರಹ ಮಾಡ್ತೀನಿ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments