Webdunia - Bharat's app for daily news and videos

Install App

ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೇ ಕೊಡ್ತೇವೆ : ರಾಮಲಿಂಗಾ ರೆಡ್ಡಿ

Webdunia
ಮಂಗಳವಾರ, 30 ಮೇ 2023 (10:59 IST)
ಬೆಂಗಳೂರು : ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೆ ಕೊಡುತ್ತೇವೆ. ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಹಿಳೆಯರಿಗೆ ಪಾಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಈ ಬಗ್ಗೆ ಜೂನ್ 1 ರಂದು ಕ್ಯಾಬಿನೆಟ್ ನಲ್ಲಿ ನಿರ್ಧಾರ ಆಗುತ್ತೆ. ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ.

ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ. ಆದರೆ ಎಷ್ಟು ಜನ ಓಡಾಡ್ತಾರೆ ಅನ್ನೋ ಬಗ್ಗೆ ಮಾಹಿತಿ ಕೇಳಿದ್ದೇವೆ. ಸ್ಕೂಲ್ ಬಸ್ ಪಾಸ್ ನಂತೆ ಮಹಿಳೆಯರ ಬಸ್ಪಾಸ್ಗೂ ಇಲಾಖೆಗಳಿಗೆ ಹಣ ಕೊಡ್ತೇವೆ ಎಂದರು.

ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಮಕ್ಕಳಿಗೆ ಬಸ್ ಪಾಸ್ ನಂತೆ ಮಹಿಳೆಯರ ಲೆಕ್ಕದಂತೆ ದುಡ್ಡು ಕೊಡಬೇಕಾಗುತ್ತದೆ. ವಿರೋಧ ಪಕ್ಷದವರು ರಚನಾತ್ಮಕವಾಗಿ ಟೀಕೆ ಮಾಡಲಿ. ಒಟ್ಟಿನಲ್ಲಿ ಗ್ಯಾರಂಟಿ ಕಾರ್ಡ್ ಕೊಟ್ಟೆ ಕೊಡುತ್ತೇವೆ. ರಾಜ್ಯದ ಮಹಿಳೆಯರಿಗೆ ಮಾತ್ರ ಕೊಡುತ್ತೇವೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments