ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇವೆ ಬಿಜೆಪಿಯ ಪರವಾಗಿ ಅಲೆ ರಾಜ್ಯದಲ್ಲಿದೆ- ಬಿಎಸ್ ವೈ

Webdunia
ಗುರುವಾರ, 15 ಡಿಸೆಂಬರ್ 2022 (16:01 IST)
ರಾಷ್ಟ್ರೀಯ ಅಧ್ಯಕ್ಷ ನಡ್ದವರು ಕೊಪ್ಪಳದ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ .ಆ ಕಾರ್ಯಕ್ರಮಕ್ಕೆ ನಾನು ಭಾಗವಹಿಸಲು ಹೋಗುತ್ತಿದ್ದೇನೆ. ಬೇರೆ ಕಾರಣಗಳಿಂದ ನಾನು ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿರಲಿಲ್ಲ.ಹೋಗಲೇಬೇಕು ಅನ್ನೋ ಪರಿಸ್ಥಿತಿ ಬಂದ ಹಿನ್ನೆಲೆ ಕೊಪ್ಪಳಕ್ಕೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ .ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ವಾಪಸ್ ಬರುತ್ತೇನೆ ಎಂದು ಬೆಂಗಳೂರಿನಲ್ಲಿ ಬಿಎಸ್ ವೈ ಹೇಳಿದಾರೆ.
 
 ಯಾವುದೇ ರೀತಿ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ.ಮಾಧ್ಯಮದವರು ಇದನ್ನ ಸೃಷ್ಟಿ ಮಾಡಲು ಹೋಗಬೇಡಿ.ನಾವು ಒಟ್ಟಾಗಿದ್ದೇವೆ, ಒಂದಾಗಿದ್ದೇವೆ .ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಬಹುಮತಕ್ಕೆ ತಂದು ಸರ್ಕಾರ ರಚನೆ ಮಾಡುತ್ತೇವೆ ಅದಕ್ಕೆ ಯಾವ ಶ್ರಮ ಬೇಕಾದರೂ ಹಾಕುತ್ತೇವೆ .ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇವೆ ಬಿಜೆಪಿಯ ಪರವಾಗಿ ಅಲೆ ರಾಜ್ಯದಲ್ಲಿದೆ.ಎಲ್ಲಾ ಕಾರ್ಯಕ್ರಮಕ್ಕೂ ಹೋಗುತ್ತಿದ್ದೇನೆ.ಯಾವ ಕಾರ್ಯಕ್ರಮಕ್ಕೂ ತಪ್ಪಿಸಿಲ್ಲ.ಸರ್ಕಾರದ ಕಾರ್ಯಕ್ರಮಕ್ಕೆ ಹೋಗುವುದು ಸರಿಯಲ್ಲ ಎಂದು ಹೋಗುತ್ತಿಲ್ಲ.ಸಾರ್ವಜನಿಕ ಕಾರ್ಯಕ್ರಮಕ್ಕೆ ನನ್ನನ್ನು ಯಾರು ಕರೆಯಬೇಕಾಗಿಲ್ಲ .ನನ್ನ ಕರ್ತವ್ಯ ನಾನು ಹೋಗುತ್ತೇನೆ ಪಕ್ಷವನ್ನ ಬಲಪಡಿಸಲು ನಾನು ಸಿದ್ಧನಿದ್ದೇನೆ.ಇವತ್ತು ನಾನು ಕಾರ್ಯಕ್ರಮಕ್ಕೆ ಹೋಗುವ ಸ್ಥಿತಿಯಲ್ಲಿ ಇರಲಿಲ್ಲ.ಬರಲೇಬೇಕು ಎಂದು ಒತ್ತಾಯ ಬಂದ ಹಿನ್ನೆಲೆ ನಾನು ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ ಎಂದು ಬಿಎಸ್ ವೈ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments