Publish Date: Mon, 18 Dec 2023 (18:20 IST)
Updated Date: Mon, 18 Dec 2023 (20:01 IST)
ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಪ್ರೀತಿಸಿ ಗ್ರಾಮ ಬಿಟ್ಟು ಹೋಗಿದ್ದ ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡಲಾಗುವುದು ಎಂಧು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರೇಮಿಗಳ ಮನವಿಯಂತೆ ಈ ಸಂಬಂಧ ಚರ್ಚಿಸಿ ಪ್ರೇಮಿಗಳಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.