Webdunia - Bharat's app for daily news and videos

Install App

ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡ್ತೇವೆ-ಗೃಹಸಚಿವ

Webdunia
ಸೋಮವಾರ, 18 ಡಿಸೆಂಬರ್ 2023 (18:20 IST)
ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಪ್ರೀತಿಸಿ ಗ್ರಾಮ ಬಿಟ್ಟು ಹೋಗಿದ್ದ ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡಲಾಗುವುದು ಎಂಧು ಗೃಹಸಚಿವ  ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರೇಮಿಗಳ ಮನವಿಯಂತೆ ಈ ಸಂಬಂಧ ಚರ್ಚಿಸಿ ಪ್ರೇಮಿಗಳಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments